English
2 ಕೊರಿಂಥದವರಿಗೆ 12:19 ಚಿತ್ರ
ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.