English
2 ಅರಸುಗಳು 22:17 ಚಿತ್ರ
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.