English
2 ಸಮುವೇಲನು 13:22 ಚಿತ್ರ
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.