ಕನ್ನಡ ಕನ್ನಡ ಬೈಬಲ್ 2 ಸಮುವೇಲನು 2 ಸಮುವೇಲನು 19 2 ಸಮುವೇಲನು 19:43 2 ಸಮುವೇಲನು 19:43 ಚಿತ್ರ English

2 ಸಮುವೇಲನು 19:43 ಚಿತ್ರ

ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Click consecutive words to select a phrase. Click again to deselect.
2 ಸಮುವೇಲನು 19:43

ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

2 ಸಮುವೇಲನು 19:43 Picture in Kannada