English
2 ಥೆಸಲೊನೀಕದವರಿಗೆ 1:4 ಚಿತ್ರ
ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.