English
ಅಪೊಸ್ತಲರ ಕೃತ್ಯಗ 11:26 ಚಿತ್ರ
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.