English
ಅಪೊಸ್ತಲರ ಕೃತ್ಯಗ 5:21 ಚಿತ್ರ
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು