English
ಅಪೊಸ್ತಲರ ಕೃತ್ಯಗ 7:38 ಚಿತ್ರ
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.