English
ಅಪೊಸ್ತಲರ ಕೃತ್ಯಗ 9:17 ಚಿತ್ರ
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.