ಕನ್ನಡ ಕನ್ನಡ ಬೈಬಲ್ ಆಮೋಸ ಆಮೋಸ 6 ಆಮೋಸ 6:10 ಆಮೋಸ 6:10 ಚಿತ್ರ English

ಆಮೋಸ 6:10 ಚಿತ್ರ

ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
Click consecutive words to select a phrase. Click again to deselect.
ಆಮೋಸ 6:10

ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.

ಆಮೋಸ 6:10 Picture in Kannada