ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 4 ದಾನಿಯೇಲನು 4:34 ದಾನಿಯೇಲನು 4:34 ಚಿತ್ರ English

ದಾನಿಯೇಲನು 4:34 ಚಿತ್ರ

ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
Click consecutive words to select a phrase. Click again to deselect.
ದಾನಿಯೇಲನು 4:34

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ದಾನಿಯೇಲನು 4:34 Picture in Kannada