ಕನ್ನಡ ಕನ್ನಡ ಬೈಬಲ್ ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 12 ಧರ್ಮೋಪದೇಶಕಾಂಡ 12:11 ಧರ್ಮೋಪದೇಶಕಾಂಡ 12:11 ಚಿತ್ರ English

ಧರ್ಮೋಪದೇಶಕಾಂಡ 12:11 ಚಿತ್ರ

ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
Click consecutive words to select a phrase. Click again to deselect.
ಧರ್ಮೋಪದೇಶಕಾಂಡ 12:11

ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.

ಧರ್ಮೋಪದೇಶಕಾಂಡ 12:11 Picture in Kannada