English
ಧರ್ಮೋಪದೇಶಕಾಂಡ 13:10 ಚಿತ್ರ
ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.