English
ಧರ್ಮೋಪದೇಶಕಾಂಡ 24:7 ಚಿತ್ರ
ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.