English
ಧರ್ಮೋಪದೇಶಕಾಂಡ 33:2 ಚಿತ್ರ
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.