English
ಧರ್ಮೋಪದೇಶಕಾಂಡ 34:4 ಚಿತ್ರ
ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.