ಕನ್ನಡ ಕನ್ನಡ ಬೈಬಲ್ ಎಸ್ತೇರಳು ಎಸ್ತೇರಳು 5 ಎಸ್ತೇರಳು 5:14 ಎಸ್ತೇರಳು 5:14 ಚಿತ್ರ English

ಎಸ್ತೇರಳು 5:14 ಚಿತ್ರ

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Click consecutive words to select a phrase. Click again to deselect.
ಎಸ್ತೇರಳು 5:14

ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

ಎಸ್ತೇರಳು 5:14 Picture in Kannada