ಕನ್ನಡ ಕನ್ನಡ ಬೈಬಲ್ ಎಸ್ತೇರಳು ಎಸ್ತೇರಳು 6 ಎಸ್ತೇರಳು 6:13 ಎಸ್ತೇರಳು 6:13 ಚಿತ್ರ English

ಎಸ್ತೇರಳು 6:13 ಚಿತ್ರ

ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.
Click consecutive words to select a phrase. Click again to deselect.
ಎಸ್ತೇರಳು 6:13

ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.

ಎಸ್ತೇರಳು 6:13 Picture in Kannada