English
ವಿಮೋಚನಕಾಂಡ 10:7 ಚಿತ್ರ
ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.