English
ವಿಮೋಚನಕಾಂಡ 11:1 ಚಿತ್ರ
ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.