English
ವಿಮೋಚನಕಾಂಡ 15:2 ಚಿತ್ರ
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.