ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 23 ವಿಮೋಚನಕಾಂಡ 23:11 ವಿಮೋಚನಕಾಂಡ 23:11 ಚಿತ್ರ English

ವಿಮೋಚನಕಾಂಡ 23:11 ಚಿತ್ರ

ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
Click consecutive words to select a phrase. Click again to deselect.
ವಿಮೋಚನಕಾಂಡ 23:11

ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.

ವಿಮೋಚನಕಾಂಡ 23:11 Picture in Kannada