ವಿಮೋಚನಕಾಂಡ 25:30 in Kannada

ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 25 ವಿಮೋಚನಕಾಂಡ 25:30

Exodus 25:30
ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

Exodus 25:29Exodus 25Exodus 25:31

Exodus 25:30 in Other Translations

King James Version (KJV)
And thou shalt set upon the table showbread before me always.

American Standard Version (ASV)
And thou shalt set upon the table showbread before me alway.

Bible in Basic English (BBE)
And on the table at all times you are to keep my holy bread.

Darby English Bible (DBY)
And thou shalt set upon the table shewbread before me continually.

Webster's Bible (WBT)
And thou shalt set upon the table show-bread before me always.

World English Bible (WEB)
You shall set bread of the presence on the table before me always.

Young's Literal Translation (YLT)
and thou hast put on the table bread of the presence before Me continually.

And
thou
shalt
set
וְנָֽתַתָּ֧wĕnātattāveh-na-ta-TA
upon
עַֽלʿalal
table
the
הַשֻּׁלְחָ֛ןhaššulḥānha-shool-HAHN
shewbread
לֶ֥חֶםleḥemLEH-hem

פָּנִ֖יםpānîmpa-NEEM
before
לְפָנַ֥יlĕpānayleh-fa-NAI
me
alway.
תָּמִֽיד׃tāmîdta-MEED

Cross Reference

ವಿಮೋಚನಕಾಂಡ 39:36
ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;

ಮತ್ತಾಯನು 12:4
ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

ಮಲಾಕಿಯ 1:12
ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.

ಮಲಾಕಿಯ 1:7
ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.

2 ಪೂರ್ವಕಾಲವೃತ್ತಾ 13:11
ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.

1 ಪೂರ್ವಕಾಲವೃತ್ತಾ 23:29
ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.

1 ಪೂರ್ವಕಾಲವೃತ್ತಾ 9:32
ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್‌ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.

1 ಸಮುವೇಲನು 21:6
ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.

ಅರಣ್ಯಕಾಂಡ 4:7
ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.

ಯಾಜಕಕಾಂಡ 24:5
ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

ವಿಮೋಚನಕಾಂಡ 35:13
ಮೇಜನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಸಮ್ಮುಖದ ರೊಟ್ಟಿಯನ್ನೂ