English
ವಿಮೋಚನಕಾಂಡ 27:18 ಚಿತ್ರ
ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.