English
ವಿಮೋಚನಕಾಂಡ 31:18 ಚಿತ್ರ
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.