English
ವಿಮೋಚನಕಾಂಡ 33:8 ಚಿತ್ರ
ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.