English
ವಿಮೋಚನಕಾಂಡ 35:22 ಚಿತ್ರ
ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.