English
ವಿಮೋಚನಕಾಂಡ 38:23 ಚಿತ್ರ
ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು.