ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 8 ವಿಮೋಚನಕಾಂಡ 8:8 ವಿಮೋಚನಕಾಂಡ 8:8 ಚಿತ್ರ English

ವಿಮೋಚನಕಾಂಡ 8:8 ಚಿತ್ರ

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
Click consecutive words to select a phrase. Click again to deselect.
ವಿಮೋಚನಕಾಂಡ 8:8

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ವಿಮೋಚನಕಾಂಡ 8:8 Picture in Kannada