English
ಯೆಹೆಜ್ಕೇಲನು 1:26 ಚಿತ್ರ
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.