English
ಯೆಹೆಜ್ಕೇಲನು 10:11 ಚಿತ್ರ
ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.