English
ಯೆಹೆಜ್ಕೇಲನು 10:4 ಚಿತ್ರ
ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.