ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 12 ಯೆಹೆಜ್ಕೇಲನು 12:19 ಯೆಹೆಜ್ಕೇಲನು 12:19 ಚಿತ್ರ English

ಯೆಹೆಜ್ಕೇಲನು 12:19 ಚಿತ್ರ

ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
Click consecutive words to select a phrase. Click again to deselect.
ಯೆಹೆಜ್ಕೇಲನು 12:19

ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.

ಯೆಹೆಜ್ಕೇಲನು 12:19 Picture in Kannada