English
ಯೆಹೆಜ್ಕೇಲನು 13:14 ಚಿತ್ರ
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.