ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 16 ಯೆಹೆಜ್ಕೇಲನು 16:52 ಯೆಹೆಜ್ಕೇಲನು 16:52 ಚಿತ್ರ English

ಯೆಹೆಜ್ಕೇಲನು 16:52 ಚಿತ್ರ

ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
Click consecutive words to select a phrase. Click again to deselect.
ಯೆಹೆಜ್ಕೇಲನು 16:52

ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.

ಯೆಹೆಜ್ಕೇಲನು 16:52 Picture in Kannada