English
ಯೆಹೆಜ್ಕೇಲನು 18:17 ಚಿತ್ರ
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.