English
ಯೆಹೆಜ್ಕೇಲನು 23:12 ಚಿತ್ರ
ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು.