English
ಯೆಹೆಜ್ಕೇಲನು 23:27 ಚಿತ್ರ
ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.