English
ಯೆಹೆಜ್ಕೇಲನು 25:4 ಚಿತ್ರ
ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.