English
ಯೆಹೆಜ್ಕೇಲನು 30:18 ಚಿತ್ರ
ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.