English
ಯೆಹೆಜ್ಕೇಲನು 32:32 ಚಿತ್ರ
ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.