English
ಯೆಹೆಜ್ಕೇಲನು 33:10 ಚಿತ್ರ
ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?