ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 34 ಯೆಹೆಜ್ಕೇಲನು 34:6 ಯೆಹೆಜ್ಕೇಲನು 34:6 ಚಿತ್ರ English

ಯೆಹೆಜ್ಕೇಲನು 34:6 ಚಿತ್ರ

ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
Click consecutive words to select a phrase. Click again to deselect.
ಯೆಹೆಜ್ಕೇಲನು 34:6

ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.

ಯೆಹೆಜ್ಕೇಲನು 34:6 Picture in Kannada