ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 36 ಯೆಹೆಜ್ಕೇಲನು 36:17 ಯೆಹೆಜ್ಕೇಲನು 36:17 ಚಿತ್ರ English

ಯೆಹೆಜ್ಕೇಲನು 36:17 ಚಿತ್ರ

ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
Click consecutive words to select a phrase. Click again to deselect.
ಯೆಹೆಜ್ಕೇಲನು 36:17

ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.

ಯೆಹೆಜ್ಕೇಲನು 36:17 Picture in Kannada