English
ಯೆಹೆಜ್ಕೇಲನು 36:36 ಚಿತ್ರ
ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.