ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 43 ಯೆಹೆಜ್ಕೇಲನು 43:8 ಯೆಹೆಜ್ಕೇಲನು 43:8 ಚಿತ್ರ English

ಯೆಹೆಜ್ಕೇಲನು 43:8 ಚಿತ್ರ

ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
Click consecutive words to select a phrase. Click again to deselect.
ಯೆಹೆಜ್ಕೇಲನು 43:8

ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.

ಯೆಹೆಜ್ಕೇಲನು 43:8 Picture in Kannada