ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 44 ಯೆಹೆಜ್ಕೇಲನು 44:5 ಯೆಹೆಜ್ಕೇಲನು 44:5 ಚಿತ್ರ English

ಯೆಹೆಜ್ಕೇಲನು 44:5 ಚಿತ್ರ

ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
Click consecutive words to select a phrase. Click again to deselect.
ಯೆಹೆಜ್ಕೇಲನು 44:5

ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.

ಯೆಹೆಜ್ಕೇಲನು 44:5 Picture in Kannada