English
ಯೆಹೆಜ್ಕೇಲನು 46:11 ಚಿತ್ರ
ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.