ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 47 ಯೆಹೆಜ್ಕೇಲನು 47:12 ಯೆಹೆಜ್ಕೇಲನು 47:12 ಚಿತ್ರ English

ಯೆಹೆಜ್ಕೇಲನು 47:12 ಚಿತ್ರ

ನದಿಯ ಬಳಿ ಅದರ ತೀರದಲ್ಲಿ ಕಡೆಯೂ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
Click consecutive words to select a phrase. Click again to deselect.
ಯೆಹೆಜ್ಕೇಲನು 47:12

ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.

ಯೆಹೆಜ್ಕೇಲನು 47:12 Picture in Kannada