ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 5 ಯೆಹೆಜ್ಕೇಲನು 5:17 ಯೆಹೆಜ್ಕೇಲನು 5:17 ಚಿತ್ರ English

ಯೆಹೆಜ್ಕೇಲನು 5:17 ಚಿತ್ರ

ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Click consecutive words to select a phrase. Click again to deselect.
ಯೆಹೆಜ್ಕೇಲನು 5:17

ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

ಯೆಹೆಜ್ಕೇಲನು 5:17 Picture in Kannada